Asianet Suvarna News Asianet Suvarna News

ತೆರೆಮರೆಯ ಸಾಧಕರಿಗೆ 'ನಮ್ಮ ಬೆಂಗಳೂರು' ಗೌರವ

10ನೇ ವರ್ಷದ ನಮ್ಮ ಬೆಂಗಳೂರು ಪ್ರಶಸ್ತಿಗಳ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರಧಾನ ಮಾಡಿ ಗೌರವಿಸಲಾಯಿತು.

ನಮ್ಮ ಬೆಂಗಳೂರು ಪೌಂಡೇಷನ್ ಅದೆಷ್ಟೋ ತೆರೆಮರೆಯಲ್ಲಿ, ಸಾಮಾಜದ ಒಳಿತಿಗಾಗಿ ದುಡಿಯುತ್ತಿರುವ ಸಾಧಕರನ್ನ ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿದೆ. ಆದೇ ರೀತಿ ಈ ಬಾರಿ ಕೂಡ ಆಯ್ಕೆ ಸಮಿತಿಯ ಮೂಲಕ ಸಾಧಕರನ್ನ ಗುರುತಿಸಿ ಪ್ರಶಸ್ತಿ ಪ್ರಧಾನ ಮಾಡಿದ್ರು.10ನೇ ವರ್ಷದ  ನಮ್ಮ ಬೆಂಗಳೂರು ಪ್ರಶಸ್ತಿ ಸಮಾರಂಭದ ಝಲಕ್ ಇಲ್ಲಿದೆ ನೋಡಿ.