Asianet Suvarna News Asianet Suvarna News

(ವಿಡಿಯೋ)ಬೈಕ್ ಸ್ಟಾರ್ಟ್ ಮಾಡಿದ ತಕ್ಷಣ ಹೊತ್ತಿ ಉರಿದ ಬೈಕ್

ಸ್ಟಾರ್ಟ್ ಮಾಡಿದ ತಕ್ಷಣ ಹೊತ್ತಿ ಉರಿದ ಬೈಕ್

Bike Burn after Start

ಮಂಡ್ಯ(ಅ.06): ಶಾರ್ಟ್​ಸರ್ಕ್ಯೂಟ್​ನಿಂದ ಬೈಕ್​ ಹೊತ್ತಿ ಉರಿದ ಘಟನೆ ಮಂಡ್ಯದ ಪಾಂಡವಪುರದಲ್ಲಿ ನಡೆದಿದೆ. ಶ್ಯಾದನಹಳ್ಳಿ ಗ್ರಾಮಸ್ಥ ಸುನೀಲ್​ ಪತ್ನಿಯೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಕ್​ ಚಾಲನೆ ಮಾಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಬೈಕ್​ನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಿ ಭಾರಿ ಅನಾಹುತ ತಪ್ಪಿಸಿದ್ದಾರೆ.

 

 

Latest Videos
Follow Us:
Download App:
  • android
  • ios