ಕಲ್ಯಾಣ, ಕಿತ್ತೂರು ಕರ್ನಾಟಕಕ್ಕೆ ಈ ಬಾರಿಯ ಬಜೆಟ್‌ನಲ್ಲಿ ನೀಡಿದ ಕೊಡುಗೆ ಏನು?

ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಸಮಸ್ಯೆಗಳು ಹಾಗೂ ಕಳೆದ ಹಲವು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಅಭಿವೃದ್ಧಿ ಕಾಮಾಕಾರಿಗಳಿಗೆ ಚುರುಕು ನೀಡಲು ಕೆಲ ಯೋಜನೆಗಳನ್ನು ಘೋಷಿಸಲಾಗಿದೆ. ಈ ಕುರಿತಂ ಸಂಪೂರ್ಣ ವಿವರ ಇಲ್ಲಿದೆ.

First Published Feb 17, 2023, 8:39 PM IST | Last Updated Feb 17, 2023, 8:39 PM IST

ಸಿಎಂ ಬಸವರಾಜ್ ಮಂಡಿಸಿದ ಈ ಬಾರಿಯ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂಪಾಯಿ ವೆಚ್ಚದ ಕಾಮಕಾರಿಗೆ ಅನುದಾನ ನೀಡಲಾಗಿದೆ. ರಾಯಚೂರಿನಲ್ಲಿ ಏಮ್ಸ್ ಮಾದರಿಯಲ್ಲಿ ಆಸ್ಪತ್ರೆ, 7,500 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಾಗಾರಿ, ಕೊಪ್ಪಳ ಅಂಜನಾದಿ ಬೆಟ್ಟದ ಅಭಿವೃದ್ಧಿ, ಕೊಪ್ಪಳ ವಿಮಾನ ನಿಲ್ದಾಣ ಸೇರಿದಂತೆ ಕಲ್ಯಾಣ ಕರ್ನಾಟಕ, ಹಾವೇರಿ, ಕಳಸಾ ಬಂಡೂರಿ ಸೇರಿದಂತೆ ಸಮಗ್ರ ಅಭಿವೃದ್ಧಿ ನೀಡಿರುವ ಅನುದಾನ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ.