Bengaluru ಅವೇಕ್ ಸಂಸ್ಥೆಯಿಂದ ಯಶಸ್ವಿ ಮಹಿಳಾ ಉದ್ಯಮಿಗಳಿಗೆ ಪ್ರಶಸ್ತಿ

ಬೃಹತ್ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ಹುಟ್ಟುಹಾಕಿ ಯಶಸ್ಸು ಕಂಡ ಮಹಿಳೆಯರಿಗೆ ಅವೇಕ್ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಿದೆ. ವಿವಿಧ ಉದ್ಯಮಗಳಲ್ಲಿ ಸಾಧನೆ ಮಾಡಿದ 35 ಮಹಿಳಾ ಉದ್ಯಮಿಗಳನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿಷನ್ ಕರ್ನಾಟಕ, ಎಸ್‌ಬಿಐ, ಎಫ್ತಾ ಚಾರಿಟಿ ಸಹಯೋಗದೊಂದಿದೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ  ಬೃಹತ್ ಹಾಗೂ ಸಣ್ಣ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ ಭಾಗಿಯಾಗಿದ್ದು, ಯಶಸ್ವಿ ಮಹಿಳಾ ಉದ್ಯಮಿಗಳಿಗೆ ಪ್ರಶಸ್ತಿ ವಿತರಿಸಿದರು. ಕರ್ನಾಟಕದಲ್ಲಿ ಬೃಹತ್ ಹಾಗೂ ಮದ್ಯಮ, ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಾರ್ಯಕ್ರಮ ನಡೆದಿದ್ದು ಸಂಸ್ಥೆಯ ವಾರ್ಷಿಕೋತ್ಸವದಂದು ಪ್ರಶಸ್ತಿ ವಿತರಣೆ ಮಾಡಲಾಗಿದೆ. ಪ್ರತೀ ವರ್ಷವೂ ಯಶಸ್ವಿ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ.18):  ಬೃಹತ್ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ಹುಟ್ಟುಹಾಕಿ ಯಶಸ್ಸು ಕಂಡ ಮಹಿಳೆಯರಿಗೆ ಅವೇಕ್ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಿದೆ. ವಿವಿಧ ಉದ್ಯಮಗಳಲ್ಲಿ ಸಾಧನೆ ಮಾಡಿದ 35 ಮಹಿಳಾ ಉದ್ಯಮಿಗಳನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿಷನ್ ಕರ್ನಾಟಕ, ಎಸ್‌ಬಿಐ, ಎಫ್ತಾ ಚಾರಿಟಿ ಸಹಯೋಗದೊಂದಿದೆ ಕಾರ್ಯಕ್ರಮ ನಡೆಯಿತು. 

ಭಾರತಕ್ಕೊಂದು ಗುಡ್‌ನ್ಯೂಸ್‌: ಆರ್ಥಿಕತೆಯಲ್ಲಿ ಚೇತರಿಕೆ, ಅಂಕಿ ಅಂಶಗಳೇ ಸಾಕ್ಷಿ!

ಕಾರ್ಯಕ್ರಮದಲ್ಲಿ ಬೃಹತ್ ಹಾಗೂ ಸಣ್ಣ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ ಭಾಗಿಯಾಗಿದ್ದು, ಯಶಸ್ವಿ ಮಹಿಳಾ ಉದ್ಯಮಿಗಳಿಗೆ ಪ್ರಶಸ್ತಿ ವಿತರಿಸಿದರು. ಕರ್ನಾಟಕದಲ್ಲಿ ಬೃಹತ್ ಹಾಗೂ ಮದ್ಯಮ, ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಾರ್ಯಕ್ರಮ ನಡೆದಿದ್ದು ಸಂಸ್ಥೆಯ ವಾರ್ಷಿಕೋತ್ಸವದಂದು ಪ್ರಶಸ್ತಿ ವಿತರಣೆ ಮಾಡಲಾಗಿದೆ. ಪ್ರತೀ ವರ್ಷವೂ ಯಶಸ್ವಿ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. 

Related Video