ಹಾಂಗ್ಯೋ ಐಸ್ ಕ್ರೀಮ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್‌ ಜಿ ಪೈಗೆ ಉಜ್ವಲ ಉದ್ಯಮಿ ಪ್ರಶಸ್ತಿ!

ಐಸಿರಿ ಹರ್ಬಲ್ಸ್‌ ಮುಖ್ಯಸ್ಥ ದರ್ಶನ್‌ ಜೈನ್‌ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡ ಪ್ರಭದ ಉಜ್ವಲ ಉದ್ಯಮಿ ಪ್ರಶಸ್ತಿ. ಪ್ರಶಸ್ತಿ ಗೆದ್ದ ಬಳಿಕ ಪ್ರದೀಪ್‌ ಜಿ ಪೈ ಮಾತು.
 

Share this Video
  • FB
  • Linkdin
  • Whatsapp

ಏಷ್ಯಾನೆಟ್‌ ಸುವರ್ಣನ್ಯೂಸ್‌ ಹಾಗೂ ಕನ್ನಡ ಪ್ರಭದ ವತಿಯಿಂದ ಕರಾವಳಿ ಆವೃತ್ತಿಯ ಉಜ್ವಲ ಉದ್ಯಮಿ ಪ್ರಶಸ್ತಿ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಇಂಥದ್ದೊಂದು ಸಾಹಸ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಕರಾವಳಿ ಭಾಗದ ಅಭಿವೃದ್ಧಿ ಮತ್ತು ಉದ್ಯೋಗಸೃಷ್ಟಿಗೆ ಅಪಾರ ಕೊಡುಗೆ ನೀಡಿದ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. Hangyo Ice Creams ಸಂಸ್ಥೆಯ ಮ್ಯಾನೇಜರ್ ಡೈರೆಕ್ಟರ್ ಪ್ರದೀಪ್‌ ಜಿ ಪೈಗೆ ಈ ಬಾರಿಯ ಪ್ರಶಸ್ತಿ ನೀಡಲಾಗಿದೆ.

Related Video