Asianet Suvarna News Asianet Suvarna News

ತಿಂಡಿ ಪ್ರಿಯರೇ ಇಲ್ನೋಡಿ: ದುಬಾರಿಯಾಗಲಿದೆ ಹೊಟೇಲ್ ಬಿಲ್!

ದರ ಏರಿಕೆಗೆ ರಾಜ್ಯ ಹೊಟೇಲ್ ಮಾಲೀಕರ ಸಂಘ ನಿರ್ಧರಿಸಿದ್ದು, ಹೋಟೆಲ್ ಅಸೋಸಿಯೇಷನ್ ಮುಂದೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಹೊಟೇಲ್ ತಿಂಡಿ ದರ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರು(ಫೆ.05): ಅತ್ತ ತರಕಾರಿ ಬೆಲೆ ಹೆಚ್ಚಳ, ಇತ್ತ ಹಾಲಿನ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಾಗಲಿದೆ. ದರ ಏರಿಕೆಗೆ ರಾಜ್ಯ ಹೊಟೇಲ್ ಮಾಲೀಕರ ಸಂಘ ನಿರ್ಧರಿಸಿದ್ದು, ಹೋಟೆಲ್ ಅಸೋಸಿಯೇಷನ್ ಮುಂದೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಹೊಟೇಲ್ ತಿಂಡಿ ದರ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...