ಭಾರತದ ಆರ್ಥಿಕ ಕುಸಿತದ IMF ಬಗ್ಗೆ ಕಳವಳ
ಅಂತಾರಾಷ್ಟ್ರೀಯ ಹಣಕಾಸು ನಿಧಿ ಭಾರತದ ಆರ್ಥಿಕ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಆರ್ಥಿಕ ಸ್ಥಿತಿ ಸುಧಾರಣೆಗಾಗಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಭಾರತ ಸರ್ಕಾರಕ್ಕೆ ಮನವಿ ಮಾಡಿದೆ.
ಬೆಂಗಳೂರು (ಡಿ.27): ಅಂತಾರಾಷ್ಟ್ರೀಯ ಹಣಕಾಸು ನಿಧಿ ಭಾರತದ ಆರ್ಥಿಕ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಆರ್ಥಿಕ ಸ್ಥಿತಿ ಸುಧಾರಣೆಗಾಗಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಭಾರತ ಸರ್ಕಾರಕ್ಕೆ ಮನವಿ ಮಾಡಿದೆ.
ಇದನ್ನೂ ನೋಡಿ | ಮೋದಿ ಕಳೆದುಕೊಂಡ ಆ 2.8 ಲಕ್ಷ ಕೋಟಿ ರೂ.: ಮರುಗಳಿಕೆಗೆ ಪ್ರಯತ್ನ ಶುರು!...
ಐಎಂಎಫ್ ವಾರ್ಷಿಕ ಪರಿಶೀಲನಾ ವರದಿಯಲ್ಲಿ ಭಾರತದಲ್ಲಿ ಕ್ಷೀಣಿಸುತ್ತಿರುವ ಬಳಕೆ ಮತ್ತು ಹೂಡಿಕೆಯ ಕುರಿತು ಉಲ್ಲೇಖಿಸಲಾಗಿದೆ. ತೆರಿಗೆ ಆದಾಯದಲ್ಲಿ ಕುಸಿತದ ಪರಿಣಾಮ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗೆ ಹಾಕಿದಂತಾಗಿದೆ ಎಂದು ಅದು ಹೇಳಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ...