Asianet Suvarna News Asianet Suvarna News

ಅಹಿಂದಗೆ ಶಕ್ತಿ ತುಂಬಿದ ಬಜೆಟ್‌ ರಾಮಯ್ಯ ! ಲೆಕ್ಕರಾಮಯ್ಯನ ದಾಖಲೆಯ ಬ್ಯಾಲೆನ್ಸ್ ಬಜೆಟ್‌ನಲ್ಲಿ ಏನೇನಿದೆ..?

ಸಿಎಂ ಸಿದ್ದರಾಮಯ್ಯ ಇಲ್ಲಿವರೆಗೆ ಒಟ್ಟು 15 ಬಜೆಟ್‌ಗಳನ್ನು ಮಂಡಿಸಿದ್ದಾರೆ. ಕರ್ನಾಟಕದ ಮಟ್ಟಿಗೆ ಇದೊಂದು ಐತಿಹಾಸಿಕ ದಾಖಲೆಯಾಗಿದೆ.
 

ಸಿಎಂ ಸಿದ್ದರಾಮಯ್ಯ(Siddaramaiah) ಇಲ್ಲಿವರೆಗೆ ಒಟ್ಟು 15 ಬಜೆಟ್‌ಗಳನ್ನು ಮಂಡಿಸಿದ್ದಾರೆ. ಕರ್ನಾಟಕದ(Karnataka) ಮಟ್ಟಿಗೆ ಇದೊಂದು ಐತಿಹಾಸಿಕ ದಾಖಲೆಯಾಗಿದೆ. ಅತೀ ಹೆಚ್ಚು ಬಜೆಟ್‌ಗಳನ್ನು(Budget) ಮಂಡಿಸಿದ ರಾಜ್ಯದ ರಾಜಕಾರಣಿಗಳ ಸಾಲಿನಲ್ಲಿ ಸಿದ್ದು ಅಗ್ರ ಸ್ಥಾನದಲ್ಲಿ ಇದ್ದಾರೆ. 2ನೇ ಸ್ಥಾನದಲ್ಲಿರುವ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಒಟ್ಟು 13 ಬಜೆಟ್‌ಗಳನ್ನು ಮಂಡಿಸಿದ್ದಾರೆ. ಹಣಕಾಸು ಮತ್ತು ಉಪಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಏಳು ಬಜೆಟ್ ಬಜೆಟ್‌ಗಳನ್ನು ಮಂಡಿಸಿದ್ರೆ, ಮುಖ್ಯಮಂತ್ರಿಯಾಗಿ 8 ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. 2023ರಲ್ಲಿ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿಯಾಗಿದೆ. ಈ ಬಜೆಟ್‌ನಲ್ಲಿ ಸರ್ವರಿಗೂ ಸಮಪಾಲನ್ನು ಸಿಎಂ ಕೊಟ್ಟಿದ್ದಾರೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  Siddaramaiah Budget: “ಆಗದು ಎಂದು ಕೈ ಕಟ್ಟಿ ಕುಳಿತರೆ..” ಸಿದ್ದು ಬಜೆಟ್‌ಗೆ ಅಣ್ಣಾವ್ರ ಹಾಡೇ ಸ್ಫೂರ್ತಿ..!

Video Top Stories