Asianet Suvarna News Asianet Suvarna News

ಕರ್ನಾಟಕ ಬ್ಯುಸಿನೆಸ್ ಅವಾರ್ಡ್‌ ಗೆದ್ದ ಮನೋಹರ್ ಮಸ್ಕಿ!

ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದಲ್ಲಿ ಬ್ಯುಸಿನೆಸ್ ಅವಾರ್ಡ್ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲೇ ಇಂತಹುದ್ದೊಂದು ವಿನೂತನ ಪ್ರಯತ್ನ ಮಾಡಲಾಗುತ್ತಿದ್ದು, ಮೂವತ್ತು ದಿನಗಳ ಕಾಲ ಉದ್ಯಮಿಗಳಿಗೆ ಸುವರ್ಣ ಸನ್ಮಾನ ಮಾಡಲಾಗುತ್ತಿದೆ. ಕೊರೋನಾ ವೇಳೆ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದೇ ರಾಜ್ಯದ ಉದ್ಯಮಿಗಳು. ಈ ಉದ್ಯಮಿಗಳಿಂದ ರಾಜ್ಯದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಿವೆ. ಹೀಗಿರುವಾಗ ಈ ದಿನದ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ಗೆದ್ದಿರುವುದು ಮನೋಹರ್ ಮಸ್ಕಿ. 

First Published Jan 19, 2021, 5:21 PM IST | Last Updated Jan 19, 2021, 5:21 PM IST

ಬೆಂಗಳೂರು(ಜ.19): ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದಲ್ಲಿ ಬ್ಯುಸಿನೆಸ್ ಅವಾರ್ಡ್ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲೇ ಇಂತಹುದ್ದೊಂದು ವಿನೂತನ ಪ್ರಯತ್ನ ಮಾಡಲಾಗುತ್ತಿದ್ದು, ಮೂವತ್ತು ದಿನಗಳ ಕಾಲ ಉದ್ಯಮಿಗಳಿಗೆ ಸುವರ್ಣ ಸನ್ಮಾನ ಮಾಡಲಾಗುತ್ತಿದೆ. ಕೊರೋನಾ ವೇಳೆ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದೇ ರಾಜ್ಯದ ಉದ್ಯಮಿಗಳು. ಈ ಉದ್ಯಮಿಗಳಿಂದ ರಾಜ್ಯದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಿವೆ. ಹೀಗಿರುವಾಗ ಈ ದಿನದ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ಗೆದ್ದಿರುವುದು ಮನೋಹರ್ ಮಸ್ಕಿ. 

Video Top Stories