ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ಗೆದ್ದ ಉದ್ಯಮಿ ಜೆ ಎಸ್ ರಮೇಶ್ ಗುಪ್ತಾ
ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದಲ್ಲಿ ಬ್ಯುಸಿನೆಸ್ ಅವಾರ್ಡ್ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲೇ ಇಂತಹುದ್ದೊಂದು ವಿನೂತನ ಪ್ರಯತ್ನ ಮಾಡಲಾಗುತ್ತಿದ್ದು, ಮೂವತ್ತು ದಿನಗಳ ಕಾಲ ಉದ್ಯಮಿಗಳಿಗೆ ಸುವರ್ಣ ಸನ್ಮಾನ ಮಾಡಲಾಗುತ್ತಿದೆ.
ಬೆಂಗಳೂರು (ಅ.26): ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದಲ್ಲಿ ಬ್ಯುಸಿನೆಸ್ ಅವಾರ್ಡ್ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲೇ ಇಂತಹುದ್ದೊಂದು ವಿನೂತನ ಪ್ರಯತ್ನ ಮಾಡಲಾಗುತ್ತಿದ್ದು, ಮೂವತ್ತು ದಿನಗಳ ಕಾಲ ಉದ್ಯಮಿಗಳಿಗೆ ಸುವರ್ಣ ಸನ್ಮಾನ ಮಾಡಲಾಗುತ್ತಿದೆ. ಈ ದಿನದ ಕರ್ನಾಟಕ ಬ್ಯುಸಿನೆಟ್ ಅವಾರ್ಡ್ ಗೆದ್ದವರು SDB Industries Managing Partner ಜೆ ಎಸ್ ರಮೇಶ್ ಗುಪ್ತಾ.