
ಫ್ಯೂಚರ್ ಬಯೋಟೆಕ್‌ನ ಚಂದ್ರಶೇಖರಯ್ಯಗೆ ಕರ್ನಾಟಕ ಬ್ಯುಸಿನೆಸ್ ಅವಾರ್ಡ್
ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ನೀಡಲಾಗುತ್ತಿದೆ
ಬೆಂಗಳೂರು (ಜೂ. 17): ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ (Karnataka Business Award) ನೀಡಲಾಗುತ್ತಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಅಪಾರವಾಗಿ ಶ್ರಮಿಸಿದವರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಹುಬ್ಬಳ್ಳಿಯ ನವೀನ್ ಮೀಡಿಯಾ ಸಲ್ಯೂಷನ್ಸ್ ಸಹಯೋಗದೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಉತ್ತರ ಕರ್ನಾಟಕ ಆವೃತ್ತಿಯ ಈ ದಿನದ ವಿಜೇತರು ಫ್ಯೂಚರ್ ಬಯೋಟೆಕ್‌ನ ಸಂಸ್ಥಾಪಕರು ಹಾಗೂ ಸಿಇಓ ಆಗಿರುವ ಚಂದ್ರಶೇಖರಯ್ಯ. ವಾಣಿಜ್ಯ ಪದವಿಧಾರರಾಗಿರುವ ಆರ್ ಮಂಜುನಾಥ್‌ಜತೆಗೂಡಿ ಚಂದ್ರಶೇಖರಯ್ಯ 2016ರಲ್ಲಿ ಫ್ಯೂಚರ್ ಬಯೋಟೆಕ್ ಸ್ಥಾಪಿಸದರು. ಕಂಪನಿಯ ಯಶೋಗಾಥೆಯ ಬಗ್ಗೆ ಸ್ವತಃ ಚಂದ್ರಶೇಖರಯ್ಯ ವಿವರಿಸಿದ್ದಾರೆ.
ಇದನ್ನೂ ಓದಿ:ಶ್ರೀ ದತ್ತಾ ಪ್ರಾಪರ್ಟಿಸ್ ಪ್ರೈಲೀ. ಎಂಡಿ ಕಿರಣ ಪಿ ಭೂಮಾ ಯಶೋಗಾಥೆ