ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಕೆ ಸೂಚನೆ ನೀಡಿದ ಕರ್ನಾಟಕ; ಗರಿಷ್ಠ 3 ರೂ ಕಡಿತ ಸಾಧ್ಯತೆ!

 ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಇದೀಗ ಕರ್ನಾಟಕ ಸರ್ಕಾರ, ತಮಿಳುನಾಡು ಮಾದರಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸೆಸ್ ಇಳಿಕೆ ಮಾಡಲು ಮುಂದಾಗಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಸೆಸ್ ಇಳಿಕೆ ಮಾಡಿದರೆ ಇಂಧನ ಬೆಲೆಯಲ್ಲಿ 3 ರೂಪಾಯಿ ಕಡಿತವಾಗಲಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಸೆ.03) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಇದೀಗ ಕರ್ನಾಟಕ ಸರ್ಕಾರ, ತಮಿಳುನಾಡು ಮಾದರಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸೆಸ್ ಇಳಿಕೆ ಮಾಡಲು ಮುಂದಾಗಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಸೆಸ್ ಇಳಿಕೆ ಮಾಡಿದರೆ ಇಂಧನ ಬೆಲೆಯಲ್ಲಿ 3 ರೂಪಾಯಿ ಕಡಿತವಾಗಲಿದೆ.

Related Video