ತೈಲ ಬೆಲೆ ಏರಿಕೆ, ರಾಜ್ಯಾದ್ಯಂತ ಲಾರಿ ಸಂಚಾರ ಸ್ಥಗಿತ!

ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಸ್ಥಗಿತಗೊಳ್ಳಲಿದೆ.ಇಂಧನ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರೀಯ ಟ್ರೇಡರ್ಸ್‌ ವತಿಯಿಂದ ನಾಳೆ(ಶುಕ್ರವಾರ) ಮುಷ್ಕರ ನಡೆಯಲಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಫೆ.25): ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಸ್ಥಗಿತಗೊಳ್ಳಲಿದೆ.ಇಂಧನ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರೀಯ ಟ್ರೇಡರ್ಸ್‌ ವತಿಯಿಂದ ನಾಳೆ(ಶುಕ್ರವಾರ) ಮುಷ್ಕರ ನಡೆಯಲಿದೆ.

ಬಂದ್ ಕರೆಗೆ ಬೆಂಬಲ ಸೂಚಿಸಿ ಲಾರಿ ಬಂದ್‌ಗೆ ನಡೆಯಲಿದೆ. ಲಾರಿ ಮಾಲೀಕರ ಸಂಘದ ಅಧ್ಯಕ್ಷ ‍ನ್ಮುಗಪ್ಪ ಇಂತಹುದ್ದೊಂದು ಹೇಳಿಕೆ ನೀಡಿದ್ದಾರೆ.

Related Video