ಜನ ಸಾಮಾನ್ಯರಿಗೆ ಶಾಕ್: ಮತ್ತೆ LPG ಸಿಲಿಂಡರ್ ಬೆಲೆ ಏರಿಕೆ!

ಜನ ಸಾಮಾನ್ಯರು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಹೀಗಿರುವಾಗಲೇ ಮತ್ತೊಂದು ಬಿಸಿ ತಟ್ಟಿದೆ. ಹೌದು ಎಲ್‌ಪಿಜಿ ಸಿಲಿಂಡರ್ ಬೆಲೆ ಮಯತ್ತೆ ಏರಿಕೆಯಾಗಿದ್ದು, ಗ್ರಾಹಕರನ್ನು ಕಂಗಾಲುಗೊಳಿಸಿದೆ.

Share this Video
  • FB
  • Linkdin
  • Whatsapp

ನವದೆಹಲಿ(ಫೆ.25) ಜನ ಸಾಮಾನ್ಯರು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಹೀಗಿರುವಾಗಲೇ ಮತ್ತೊಂದು ಬಿಸಿ ತಟ್ಟಿದೆ. ಹೌದು ಎಲ್‌ಪಿಜಿ ಸಿಲಿಂಡರ್ ಬೆಲೆ ಮಯತ್ತೆ ಏರಿಕೆಯಾಗಿದ್ದು, ಗ್ರಾಹಕರನ್ನು ಕಂಗಾಲುಗೊಳಿಸಿದೆ.

ಎಲ್‌ಪಿಜಿ ಸಿಲಿಂಡರ್ ಬಡಲಡ 25 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಐವತ್ತು ರೂಪಾಯಿ ಏರಿಕೆಯಾಗಿತ್ತು. ಹೀಗಿರುವಾಗಲೇ ಮತ್ತೆ ದರ ಏರಿಕೆಯಾಘಿರುವುದು ಜನ ಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಸದ್ಯ ಸಿಲಿಂಡರ್ ಬೆಲೆ ಏರಿಕೆಯಾಘಿರುವುದರಿಂದ ಫೆಬ್ರವರಿ ತಿಂಗಳಲ್ಲೇ ಒಟ್ಟು 100 ರೂ. ಹೆಚ್ಚಳವಾದಂತಾಗಿದೆ. 

Related Video