ಸಾಲ ಮರುಪಾವತಿ ಅವಧಿ ಮತ್ತೆ ವಿಸ್ತರಣೆ?

ಕೊರೋನಾ ಕಂಟಕದಿಂದ ದೇಶವ್ಯಾಪಿ ಲಾಕ್‌ಡೌನ್ ಹೇರಲಾಗಿದೆ. ಸದ್ಯಕ್ಕೀಗ ಕೊಂಚ ಸಡಿಲಿಕೆ ನೀಡಲಾಗಿದೆಯಾದರೂ, ಆರೋಗ್ಯದ ಜೊತೆಗೆ ಆರ್ಥಿಕ ಸಂಕಷ್ಟ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಿರುವಾಗ ಸಾಲ ಮರುಪಾವತಿ ಮತ್ತೆ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. 

Share this Video
  • FB
  • Linkdin
  • Whatsapp

ಬೆಂಳೂರು(ಮೇ.05) ಕೊರೋನಾ ಕಂಟಕದಿಂದ ದೇಶವ್ಯಾಪಿ ಲಾಕ್‌ಡೌನ್ ಹೇರಲಾಗಿದೆ. ಸದ್ಯಕ್ಕೀಗ ಕೊಂಚ ಸಡಿಲಿಕೆ ನೀಡಲಾಗಿದೆಯಾದರೂ, ಆರೋಗ್ಯದ ಜೊತೆಗೆ ಆರ್ಥಿಕ ಸಂಕಷ್ಟ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ.

ಹೀಗಿರುವಾಗ ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲಿ ಮತ್ತೊಮ್ಮೆ ಸಾಲ ಮರುಪಾವತಿ ಅವಧಿ ಮತ್ತೆ ವಿಸ್ತರಣೆಯಾಗುತ್ತಾ ಎಂಬ ಪ್ರಶ್ನೆಗಳು ಎದ್ದಿವೆ.

ಹೌದು ಇಎಂಐ ಪಾವತಿ ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆರ್‌ಬಿಐ ಭಾರತೀಯ ಬ್ಯಾಂಕ್ ಅಸೋಸಿಯೇಷನ್ ಇಂತಹುದ್ದೊಂದು ಸಲಹೆ ನೀಡಿದ್ದು, ಇದರಿಂದ ಸಣ್ಣ ಹಾಗೂ ಅತಿಸಣ್ಣ ಉದ್ದಿಮೆದಾರರಿಗೆ ರಿಲೀಫ್ ಸಿಗಲಿದೆ. 

Related Video