ಒಂದೆಡೆ ಕೊರೊನಾ ಕಾಟ, ಇನ್ನೊಂದೆಡೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಗ್ರಾಹಕ ತತ್ತರ
ಒಂದು ಕಡೆ ಕೊರೊನಾ ಕಾಟದಿಂದ ಲಾಕ್‌ಡೌನ್‌ನಿಂದ ಜನ ಬೇಸತ್ತಿದ್ದರೆ ಇನ್ನೊಂದು ಕಡೆ ತೈಲ ದರ ಏರಿಕೆಯಾಗಿದ್ದು ಗ್ರಾಹಕರಿಗೆ ಬರೆ ಬಿದ್ದಿದೆ. ಪೆಟ್ರೋಲ್ 77.59 ರೂ ಆದರೆ ಡೀಸೆಲ್ 69.78 ರೂ ಆಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿದಾಗ ಸರ್ಕಾರ ಅಬಕಾರಿ ಸುಂಕ ಏರಿಸುವ ಮೂಲಕ ಗ್ರಾಹಕರಿಗೆ ವರ್ಗಾವಣೆ ಆಗದಂತೆ ತಡೆದಿತ್ತು.
ಬೆಂಗಳೂರು (ಜೂ. 13): ಒಂದು ಕಡೆ ಕೊರೊನಾ ಕಾಟದಿಂದ ಲಾಕ್‌ಡೌನ್‌ನಿಂದ ಜನ ಬೇಸತ್ತಿದ್ದರೆ ಇನ್ನೊಂದು ಕಡೆ ತೈಲ ದರ ಏರಿಕೆಯಾಗಿದ್ದು ಗ್ರಾಹಕರಿಗೆ ಬರೆ ಬಿದ್ದಿದೆ. ಪೆಟ್ರೋಲ್ 77.59 ರೂ ಆದರೆ ಡೀಸೆಲ್ 69.78 ರೂ ಆಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿದಾಗ ಸರ್ಕಾರ ಅಬಕಾರಿ ಸುಂಕ ಏರಿಸುವ ಮೂಲಕ ಗ್ರಾಹಕರಿಗೆ ವರ್ಗಾವಣೆ ಆಗದಂತೆ ತಡೆದಿತ್ತು.
ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ: 6 ದಿನಕ್ಕೆ 3.31 ರು. ಏರಿಕೆ