ಜನಸಾಮಾನ್ಯರಿಗೆ ಸಿಹಿ ಸುದ್ದಿ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ GST ದಾರಿ ಹಿಡಿಯುತ್ತಾ ಕೇಂದ್ರ?
Mar 5, 2021, 5:18 PM IST
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕರ್ನಾಟಕದಲ್ಲಿ ಶತಕ ಬಾರಿಸಲು ಸಜ್ಜಾಗಿದೆ. ಇಂಧನ ಬಲೆ ಏರಿಕೆ ಮೋದಿ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ನಿರ್ಧರಿಸಿದೆ. ಇದಕ್ಕಾಗಿ ಜಿಎಸ್‌ಟಿ ದಾರಿ ಹಿಡಿಯುತ್ತಾ? ಈ ಕುರಿತ ಕುತೂಹಲಕ್ಕೆ ಇಲ್ಲಿದೆ ಉತ್ತರ.