ವಾಹನ ಸವಾರರಿಗೆ 2022ರ ಮೊದಲ ಶಾಕ್....!

ವಾಹನ ಸವಾರರಿಗೆ 2022ರ ಮೊದಲ ಶಾಕ್ ಇದಾಗಿದೆ. ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಏರಿಸಿದೆ.

Share this Video
  • FB
  • Linkdin
  • Whatsapp

ನವದೆಹಲಿ, (ಮಾ.22): ರಷ್ಯಾ ಹಾಗೂ ಉಕ್ರೇನ್‌ ಯುದ್ಧದ ನಡುವೆ ಭಾರತದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿವೆ. 

LPG Price Hike: ಅಕ್ಟೋಬರ್ 2021ರ ಬಳಿಕ ಮೊದಲ ಬಾರಿಗೆ ಗ್ಯಾಸ್‌ ಸಿಲಿಂಡರ್‌ ಬೆಲೆ ₹50 ಹೆಚ್ಚಳ!

ವಾಹನ ಸವಾರರಿಗೆ 2022ರ ಮೊದಲ ಶಾಕ್ ಇದಾಗಿದೆ. ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಏರಿಸಿದೆ. ಹಾಗಾದ್ರೆ, ಎಷ್ಟು ಏರಿಕೆಯಾಗಿದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ...

Related Video