ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ: ಬಜೆಟ್ ಹೊಗಳಿದ ಪ್ರಧಾನಿ!
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ 2020ನ್ನು ಪ್ರಧಾನಿ ಮೋದಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರದ ಗುರಿಯಾದ ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ ನೀತಿ ಬಜೆಟ್‌ನಲ್ಲಿ ಪ್ರತಿಫಲನವಾಗಿದ್ದು, ಇದೊಂದು ಜನಪರ ಬಜೆಟ್ ಎಂದು ಪ್ರಧಾನಿ ಹೊಗಳಿದ್ದಾರೆ.
ನವದೆಹಲಿ(ಫೆ.01): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ 2020ನ್ನು ಪ್ರಧಾನಿ ಮೋದಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರದ ಗುರಿಯಾದ ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ ನೀತಿ ಬಜೆಟ್‌ನಲ್ಲಿ ಪ್ರತಿಫಲನವಾಗಿದ್ದು, ಇದೊಂದು ಜನಪರ ಬಜೆಟ್ ಎಂದು ಪ್ರಧಾನಿ ಹೊಗಳಿದ್ದಾರೆ. ಪ್ರಮುಖವಾಗಿ ತೆರಿಗೆ ವಿನಾಯ್ತಿ ಹಾಗೂ ವಿವಿಧ ವಲಯಗಳ ಉತ್ತೇಜನಕ್ಕೆ ಬಜೆಟ್‌ನಲ್ಲಿ ಉತ್ತಮ ಅಂಶಗಳನ್ನು ಸೇರಿಸಲಾಗಿದೆ ಎಂದು ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನವ ಭಾರತದ ನಿರ್ಮಾಣಕ್ಕೆ ಪೂರಕವಾಗಿ ಬಜೆಟ್ ಮಂಡನೆಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಕಾರ್ಓನ್ಮುಖವಾಗಲಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
ಜನಪ್ರಿಯವಲ್ಲದ ಜನಪರ ಬಜೆಟ್: ಸಿಹಿ-ಕಹಿಗಳ ನಿರ್ಮಲಾ 'ಬಹೀ ಖಾತಾ'!
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....