
ಮತ್ತೆ ತೈಲ ದರ ಏರಿಕೆ ಬರೆ, ಗ್ರಾಹಕ ಕಂಗಾಲು!
ದಿನದಿಂದ ದಿನಕ್ಕೆ ತೈಲ ದರ ಹೆಚ್ಚುತ್ತಲೇ ಇದೆ. ಪೈಸೆ ಲೆಕ್ಕದಲ್ಲಿ ಏರುತ್ತಿರುವ ಪೆಟ್ರೋಲ್ ದರ ಗ್ರಾಹಕರ ಜೇಬು ಸುಡುತ್ತಿದೆ. ಪೆಟ್ರೋಲ್ ಬಾಂಬ್‌ಗೆ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ.
ಬೆಂಗಳೂಋಉ(ಫೆ.10): ದಿನದಿಂದ ದಿನಕ್ಕೆ ತೈಲ ದರ ಹೆಚ್ಚುತ್ತಲೇ ಇದೆ. ಪೈಸೆ ಲೆಕ್ಕದಲ್ಲಿ ಏರುತ್ತಿರುವ ಪೆಟ್ರೋಲ್ ದರ ಗ್ರಾಹಕರ ಜೇಬು ಸುಡುತ್ತಿದೆ. ಪೆಟ್ರೋಲ್ ಬಾಂಬ್‌ಗೆ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 90 ರೂ. ಗಡಿ ದಾಟಿ ಮುನ್ನುಗ್ಗುತ್ತಿದೆ. ಇತ್ತ ಆಹಾರ ಧಾನ್ಯಗಳ ಬೆಲೆ ಏರಿಕೆಯೂ ಜನ ಸಾಮಾನ್ಯರನ್ನು ಕಂಗಾಲುಗೊಳಿಸಿದೆ.ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.