ಮೋದಿ ಮತ್ತವರ ಐಡಿಯಾಗಳು ಭಾರತದ ಆರ್ಥಿಕತೆಯನ್ನೇ ಹಾಳು ಮಾಡಿವೆ: ರಾಹುಲ್ ಗಾಂಧಿ
ಯೆಸ್ ಬ್ಯಾಂಕ್ ಆಡಳಿತ ಮಂಡಳಿ ಸೂಪರ್ ಸೀಡ್ ಹಿನ್ನಲೆಯಲ್ಲಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 'ಮೋದಿ ಮತ್ತವರ ಐಡಿಯಾಗಳು ಭಾರತದ ಅರ್ಥ ವ್ಯವಸ್ಥೆಯನ್ನೇ ಹಾಳು ಮಾಡಿವೆ' ಎಂದು ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿ (ಮಾ. 06): ಯೆಸ್ ಬ್ಯಾಂಕ್ ಆಡಳಿತ ಮಂಡಳಿ ಸೂಪರ್ ಸೀಡ್ ಹಿನ್ನಲೆಯಲ್ಲಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 'ಮೋದಿ ಮತ್ತವರ ಐಡಿಯಾಗಳು ಭಾರತದ ಅರ್ಥ ವ್ಯವಸ್ಥೆಯನ್ನೇ ಹಾಳು ಮಾಡಿವೆ' ಎಂದು ವಾಗ್ದಾಳಿ ನಡೆಸಿದ್ದಾರೆ.
ಯೆಸ್ ಬ್ಯಾಂಕ್ ಆಡಳಿತ ಮಂಡಳಿ ವಜಾಗೊಳಿಸಿದ ಆರ್‌ಬಿಐ; ವಿತ್ ಡ್ರಾಗೆ ನಿರ್ಬಂಧ