Asianet Suvarna News Asianet Suvarna News

ನೆಲಮಂಗಲದ ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಾರು; ಪ್ರಯಾಣಿಕರು ಅಪಾಯದಿಂದ ಪಾರು!

ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಕಾರು ಧಗ ಧಗ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೊರವಲಯದ ನೆಲಮಂಗಲದ ಬಳಿ ನಡೆದಿದೆ. ಬೆಂಗಳೂರಿನಿಂದ ತುಮಕೂರಿಗೆ ಚಲಿಸುತ್ತಿದ್ದ ಇಂಡಿಕಾ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದ ಕಾರಣ ಟ್ರಾಫಿಕ್ ಜಾಮ್ ಆಗಿತ್ತು. ತಕ್ಷಣವೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಕರಕಲಾಗಿದೆ.
 

ಬೆಂಗಳೂರು(ಆ.29): ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಕಾರು ಧಗ ಧಗ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೊರವಲಯದ ನೆಲಮಂಗಲದ ಬಳಿ ನಡೆದಿದೆ. ಬೆಂಗಳೂರಿನಿಂದ ತುಮಕೂರಿಗೆ ಚಲಿಸುತ್ತಿದ್ದ ಇಂಡಿಕಾ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದ ಕಾರಣ ಟ್ರಾಫಿಕ್ ಜಾಮ್ ಆಗಿತ್ತು. ತಕ್ಷಣವೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಕರಕಲಾಗಿದೆ.

Video Top Stories