550 ಕಿ.ಮೀ ಮೈಲೇಜ್, ಗೇಮ್‌ಚೇಂಜರ್ ಮಾರುತಿ ಸುಜುಕಿ eVX ಎಲೆಕ್ಟ್ರಿಕ್ ಕಾರು ಅನಾವರಣ!

ಭಾರತದಲ್ಲಿ ಈಗಾಗಲೇ ಹಲವು ಎಲೆಕ್ಟ್ರಿಕ್ ಕಾರುಗಳು ಲಭ್ಯವಿದೆ. ಇದೀಗ ಈ ಸಾಲಿಗೆ ಮಾರುತಿ ಸುಜುಕಿ ಸೇರಿಕೊಳ್ಳುತ್ತಿದೆ. ಕಡಿಮೆ ಬೆಲೆಗೆ ಕಾರು ನೀಡುತ್ತಿರುವ ಮಾರುತಿ ಸುಜುಕಿ ಇದೀಗ ಎಲೆಕ್ಟ್ರಿಕ್ ಮಾರುಕಟ್ಟೆಗೆ  eVX ಕಾನ್ಸೆಪ್ಟ್ ಕಾರು ಅನಾವರಣ ಮಾಡಿದೆ.
 

Share this Video
  • FB
  • Linkdin
  • Whatsapp

ನವದೆಹಲಿ(ಜ.13): ಮಾರುತಿ ಸುಜುಕಿ ಭಾರತದ ಕಾರುಮಾರುಟ್ಟೆಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಕೈಗೆಟುಕವ ದರದಲ್ಲಿ ಕಾರು ನೀಡುತ್ತಿರುವ ಮಾರುತಿ ಸುಜುಕಿ, ಕಡಿಮೆ ನಿರ್ವಹಣೆ ವೆಚ್ಚ, ಮೈಲೇಜ್ ಸೇರಿದಂತೆ ಹಲವು ವಿಚಾರದಲ್ಲಿ ಮಾರುತಿ ಗ್ರಾಹಕರ ಮೊದಲ ಆಯ್ಕೆಯಾಗಿದೆ. ಇದೀಗ ಮಾರುತಿ ಸುಜುಕಿ ದೆಹಲಿಯ ಆಟೋ ಎಕ್ಸ್‌ಪೋದಲ್ಲಿ eVX ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರು ಅನಾವರಣ ಮಾಡಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 550 ಕಿ.ಮೀ ಮೈಲೇಜ್ ನೀಡಲಿದೆ. ಈ ಕಾರು 60kWh ಬ್ಯಾಟರಿ ಪ್ಯಾಕ್ ಹೊಂದಿದೆ. ಈ ಕಾರಿನ ಹೆಚ್ಚಿನ ಮಾಹಿತಿ ಇಲ್ಲಿದೆ.

Related Video