
'ನಂಗೆ ಬ್ರೇಕಪ್ ಆಗಿರೋದು ಸತ್ಯ': ಅಣ್ಣಯ್ಯ ಧಾರಾವಾಹಿ ನಟ ವಿಕಾಶ್ ಉತ್ತಯ್ಯ
ಅಪಾಯವಿದೆ ಎಚ್ಚರಿಕೆ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಈ ಸಿನಿಮಾದಲ್ಲಿ ಸೂರಿ ಪಾತ್ರದಲ್ಲಿ ನಟ ವಿಕಾಶ್ ಉತ್ತಯ್ಯ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಾಧಾ ಭಗವತಿ ನಟಿಸಿದ್ದಾರೆ.
ಅಪಾಯವಿದೆ ಎಚ್ಚರಿಕೆ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಈ ಸಿನಿಮಾದಲ್ಲಿ ಸೂರಿ ಪಾತ್ರದಲ್ಲಿ ನಟ ವಿಕಾಶ್ ಉತ್ತಯ್ಯ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಾಧಾ ಭಗವತಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಇದೆ. ಹಾರರ್ ಸಸ್ಪೆನ್ಸ್ ಥ್ರಿಲ್ಲರ್ ಕಥೆಯುಳ್ಳ ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ವಿಕಾಶ್ ಉತ್ಯಯ್ಯ ಅವರು ಅಣ್ಣಯ್ಯ ಧಾರಾವಾಹಿ ಮೂಲಕ, ರಾಧಾ ಭಗವತಿ ಅವರು ಅಮೃತಧಾರೆ ಧಾರಾವಾಹಿ ಮಲ್ಲಿ ಆಗಿ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರ ಆಗಿದ್ದಾರೆ. ಸಿನಿಮಾ ಯಶಸ್ಸು, ಮೇಕಿಂಗ್, ಲವ್, ಬ್ರೇಕಪ್ ಬಗ್ಗೆ ವಿಕಾಶ್ ಉತ್ತಯ್ಯ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಮಾತನಾಡಿದ್ದಾರೆ.