ಏನ್ರೀ ಈ ಥರ ಭಾಷೆ ಬಳಸಿದ್ರಿ ಅಂತ ಕೇಳಿದ್ರು: ನಿರ್ದೇಶಕ ಅಭಿಜಿತ್‌ ತೀರ್ಥಹಳ್ಳಿ

ಅಪಾಯವಿದೆ ಎಚ್ಚರಿಕೆ ಸಿನಿಮಾ ರಿಲೀಸ್‌ ಆಗಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಈ ಸಿನಿಮಾದಲ್ಲಿ ಸೂರಿ ಪಾತ್ರದಲ್ಲಿ ನಟ ವಿಕಾಶ್‌ ಉತ್ತಯ್ಯ ಅವರು ನಟಿಸಿದ್ದಾರೆ. ಈ ಚಿತ್ರಕ್ಕೆ ಅಭಿಜಿತ್‌ ತೀರ್ಥಹಳ್ಳಿ ನಿರ್ದೇಶನ ಇದೆ. ಜೊತೆಗೆ ಚಿತ್ರದಲ್ಲಿಯೂ ನಟಿಸಿದ್ದಾರೆ. 
 

Share this Video
  • FB
  • Linkdin
  • Whatsapp

ಅಪಾಯವಿದೆ ಎಚ್ಚರಿಕೆ ಸಿನಿಮಾ ರಿಲೀಸ್‌ ಆಗಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಈ ಸಿನಿಮಾದಲ್ಲಿ ಸೂರಿ ಪಾತ್ರದಲ್ಲಿ ನಟ ವಿಕಾಶ್‌ ಉತ್ತಯ್ಯ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಾಧಾ ಭಗವತಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅಭಿಜಿತ್‌ ತೀರ್ಥಹಳ್ಳಿ ನಿರ್ದೇಶನ ಇದೆ. ಜೊತೆಗೆ ಚಿತ್ರದಲ್ಲಿಯೂ ನಟಿಸಿದ್ದಾರೆ. ಹಾರರ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆಯುಳ್ಳ ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ ಅಭಿಜಿತ್‌ ತೀರ್ಥಹಳ್ಳಿ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಚಿತ್ರದ ಬಗೆಗಿನ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಕಂಪ್ಲಿಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Related Video