Asianet Suvarna News Asianet Suvarna News

ಬಂದೇ ಬಿಡ್ತು ಇಂದ್ರಜಿತ್ ಲಂಕೇಶ್ ಮಗನ ಟೈಮ್: ಮಂಡ್ಯ ಹೈದನಾಗಿ ಸಮರ್ಜಿತ್ ಮೋಡಿ ಮಾಡ್ತಾರಾ?

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಆಗಸ್ಟ್ 15ಕ್ಕೆ ತೆರೆಕಾಣಲು ಸಜ್ಜಾಗಿದೆ. ಈ ಮಧ್ಯೆ ಚಿತ್ರದ ನಟ ಸಮರ್ಜಿತ್ ಲಂಕೇಶ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ.

First Published Aug 14, 2024, 4:44 PM IST | Last Updated Aug 14, 2024, 4:44 PM IST

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಚಿತ್ರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದರೀಗ ಆ ಕುತುಹಲಕ್ಕೆ ತೆರೆ ಬಿದ್ದಿದೆ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಅವರ ಪುತ್ರ ಸಮರ್ಜಿತ್ ಮತ್ತು ನಟಿ ಸಾನ್ಯಾ ಅಯ್ಯರ್ ಅಭಿನಯದ ಮೊದಲ ಸಿನಿಮಾವು ಆಗಸ್ಟ್ 15ಕ್ಕೆ ತೆರೆಕಾಣಲು ಸಜ್ಜಾಗಿದೆ. ಈ ಮಧ್ಯೆ ಚಿತ್ರದ ನಟ ಸಮರ್ಜಿತ್ ಲಂಕೇಶ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ. ಈ ವೇಳೆ ಚಿತ್ರದ ಕತೆ, ಮೇಕಿಂಗ್ ಜೊತೆ ಚಿತ್ರಕ್ಕೆ ಎದುರಾದ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.