'ಒಡೆಯ' ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ವಿಚಾರ ರಿವೀಲ್ ಮಾಡಿದ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಒಡೆಯ' ಸಿನಿಮಾ ತೆರೆಗೆ ಸಿದ್ಧವಾಗಿದೆ. ಚಿತ್ರದ ಪೋಸ್ಟರ್, ಬ್ಯಾನರ್, ಟ್ರೇಲರ್ ಬಹಳ ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಭರ್ಜರಿ ಪ್ರಮೋಶನ್ ನಡೆಯುತ್ತಿವೆ. ಚಿತ್ರದ ಬಗ್ಗೆ ದರ್ಶನ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ