Ravichandran Interview: ಕನಸು, ಮನಸು, ಜೀವನ, ಸಿನಿಮಾ.... ಬಗ್ಗೆ ಕ್ರೇಜಿಸ್ಟಾರ್‌ ಮಾತು

ಸ್ಯಾಂಡಲ್‌ವುಡ್‌ನಲ್ಲಿ ಕ್ರೇಜಿಸ್ಟಾರ್‌ ಎಂದು ಹೆಸರುವಾಸಿಯಾಗಿರುವ ರವಿಚಂದ್ರನ್ ಅವರ ನಿರ್ದೇಶನದ ಸಿನಿಮಾಗಳಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಅದರಲ್ಲೂ ಈಚೆಗೆ ಅವರು ವಿಭಿನ್ನವಾದ ಪ್ರಯೋಗಗಳನ್ನು ಮಾಡುವತ್ತ ಹೆಚ್ಚು ಉತ್ಸುಕರಾಗಿದ್ದಾರೆ. 'ಅಪೂರ್ವ' ನಂತರ ಅವರೀಗ 'ರವಿ ಬೋಪಣ್ಣ' ಸಿನಿಮಾವನ್ನು ನಿರ್ದೇಶಿಸಿದ್ದು, ರಾಜ್ಯಾದ್ಯಾಂತ ಚಿತ್ರವು ಅದ್ಧೂರಿ ಪ್ರದರ್ಶನ ಕಾಣುತ್ತಿದೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನಲ್ಲಿ ಕ್ರೇಜಿಸ್ಟಾರ್‌ ಎಂದು ಹೆಸರುವಾಸಿಯಾಗಿರುವ ರವಿಚಂದ್ರನ್ ಅವರ ನಿರ್ದೇಶನದ ಸಿನಿಮಾಗಳಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಅದರಲ್ಲೂ ಈಚೆಗೆ ಅವರು ವಿಭಿನ್ನವಾದ ಪ್ರಯೋಗಗಳನ್ನು ಮಾಡುವತ್ತ ಹೆಚ್ಚು ಉತ್ಸುಕರಾಗಿದ್ದಾರೆ. 'ಅಪೂರ್ವ' ನಂತರ ಅವರೀಗ 'ರವಿ ಬೋಪಣ್ಣ' ಸಿನಿಮಾವನ್ನು ನಿರ್ದೇಶಿಸಿದ್ದು, ರಾಜ್ಯಾದ್ಯಾಂತ ಚಿತ್ರವು ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ರವಿಚಂದ್ರನ್ ಸಿನಿ ಜರ್ನಿಯಲ್ಲಿ ಅಭಿಮಾನಿಗಳು ಮೆಚ್ಚಿಕೊಂಡಿರುವ ಪ್ರತಿಯೊಂದು ಪಾತ್ರವನ್ನು ಈ ಸಿನಿಮಾದಲ್ಲಿ ನೋಡಬಹುದು. ಅಂದಹಾಗೆ ಕ್ರೇಜಿಸ್ಟಾರ್‌ ರವಿಚಂದ್ರನ್ 'ರವಿ ಬೋಪಣ್ಣ' ಚಿತ್ರದ ಬಗ್ಗೆ ಹಾಗೂ 50 ವರ್ಷಗಳ ಸಂಭ್ರಮದಲ್ಲಿರುವ ಶ್ರೀ ಈಶ್ವರಿ ಪ್ರೊಡಕ್ಷನ್‌ ಸಂಸ್ಥೆ ಸೇರಿದಂತೆ ತಮ್ಮ ಸಿನಿ ಜರ್ನಿ ಬಗ್ಗೆ ಏಷ್ಯಾನೆಟ್ ಸುವರ್ಣನ್ಯೂಸ್‌ ಜೊತೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದು, ಕ್ರೇಜಿಸ್ಟಾರ್‌ ಮಾತುಗಳು ಇಲ್ಲಿವೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

Related Video