Video: 5ನೇ ದಿನದ ಆಪರೇಷನ್ ಸಕ್ಸಸ್, ನರಭಕ್ಷಕ ಹುಲಿ ಕೊನೆಗೂ ಅರೆಸ್ಟ್..!

ಜಿಲ್ಲೆಯ ಗುಂಡ್ಲುಪೇಟೆ ರೈತರ ಮೇಲೆ ದಾಳಿ ನಡೆಸಿ ನಾಪತ್ತೆಯಾಗಿದ್ದ ನರಭಕ್ಷಕ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹುಂಡೀಪುರದಲ್ಲಿ ವಾರದ ಹಿಂದೆ ಹುಲಿ ರೈತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನರಭಕ್ಷಕ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ  ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Share this Video
  • FB
  • Linkdin
  • Whatsapp

ಚಾಮರಾಜನಗರ, [ಅ.13]: ಜಿಲ್ಲೆಯ ಗುಂಡ್ಲುಪೇಟೆ ರೈತರ ಮೇಲೆ ದಾಳಿ ನಡೆಸಿ ನಾಪತ್ತೆಯಾಗಿದ್ದ ನರಭಕ್ಷಕ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹುಂಡೀಪುರದಲ್ಲಿ ವಾರದ ಹಿಂದೆ ಹುಲಿ ರೈತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನರಭಕ್ಷಕ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಗುಂಡ್ಲುಪೇಟೆಯಲ್ಲಿ ನರಭಕ್ಷಕ ಹುಲಿ ಸೆರೆಗೆ ಆಪರೇಷನ್ ಸ್ಟಾರ್ಟ್

ಡ್ರೋನ್ ಕ್ಯಾಮೆರಾ ಕಣ್ಣಿಂದಲೂ ತಪ್ಪಿಸಿಕೊಂಡ ಹುಲಿ..!

ಅಕ್ಟೋಬರ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Related Video