ಬೆಂಬಲ ನೀಡಿದ ಅನರ್ಹ ಶಾಸಕ ಸುಧಾಕರ್ ಕ್ಷೇತ್ರಕ್ಕೆ BSY ಭರಪೂರ ಕೊಡುಗೆ!

ಅನರ್ಹ ಶಾಸಕ ಸುಧಾಕರ್ ರಾವ್ ಕ್ಷೇತ್ರ ಚಿಕ್ಕಬಳ್ಳಾಪುರಕ್ಕೆ ಸಿಎಂ ಯಡಿಯೂರಪ್ಪ ಭರಪೂರ ಕೊಡುಗೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮೆಡಿಕಾಲ್ ಕಾಲೇಜಿಗೆ ಶಂಕು ಸ್ಥಾಪನೆ ನೆರವೇರಿಸಿದ ಯಡಿಯೂರಪ್ಪ, ಸುಧಾಕರ್ ರಾವ್ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಭರವಸೆಗಳ ಮಾತು ಇಲ್ಲಿದೆ.

Share this Video
  • FB
  • Linkdin
  • Whatsapp

Related Video