ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ BSY ಗುದ್ದಲಿ ಪೂಜೆ!

ಚಿಕ್ಕಬಳ್ಳಾಪುರದ ಬಹುದಿನಗಳ ಕನಸು ನನಸಾಗಿದೆ.  ಸಿಎಂ ಬಿಎಸ್ ಯಡಿಯೂರಪ್ಪ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗುದ್ದಲಿ ಪೂಜೆ ನೇರವೇರಿಸಿದ್ದಾರೆ. ಇದೇ ಕಾರ್ಯಕ್ರಮ ಅನರ್ಹ ಶಾಸಕ ಸುಧಾಕರ್ ರಾವ್ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಯಿತು. ಸಮಾರಂಭದ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಚಿಕ್ಕಬಳ್ಳಾಪುರದ ಜನರ ಬಹುದಿನಗಳ ಕನಸು ನನಸಾಗಿದೆ. ಸಿಎಂ ಬಿಎಸ್ ಯಡಿಯೂರಪ್ಪ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗುದ್ದಲಿ ಪೂಜೆ ನೇರವೇರಿಸಿದ್ದಾರೆ. ಇದೇ ಕಾರ್ಯಕ್ರಮ ಅನರ್ಹ ಶಾಸಕ ಸುಧಾಕರ್ ರಾವ್ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಯಿತು. ಸಮಾರಂಭದ ವಿಡಿಯೋ ಇಲ್ಲಿದೆ.

Related Video