Asianet Suvarna News Asianet Suvarna News

ಚಿಕ್ಕಮಗಳೂರಿನಲ್ಲಿ ಕಾರು ಪಲ್ಟಿ; ಸಿಸಿಟಿವಿಯಲ್ಲಿ ಅಪಘಾತ ದೃಶ್ಯ ಸೆರೆ!

Jan 29, 2020, 9:33 PM IST

ಚಿಕ್ಕಮಗಳೂರು(ಜ.29): ಹೊರನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ನಿದ್ದೆ ಮಂಪರಿನಿಂದ ಕಾರು ಅಪಘಾತಕ್ಕೀಡಾಗಿದೆ.

ಇಲ್ಲಿ ರಾತ್ರಿ ಹೊತ್ತಲ್ಲಿ ಮನೆ ಮೇಲೆ ಬೀಳುತ್ತೆ ಕಲ್ಲು..! ಘಟನೆ ಜಾಡು ಹಿಡಿದ ಪೊಲೀಸರು ಶಾಕ್

ಕಾರು ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.