Asianet Suvarna News Asianet Suvarna News

ಕಾರ್ಗಿಲ್‌ನಲ್ಲಿ ಅಮೀರ್ ಖಾನ್‌ ತಂಡ; 'ಲಾಲ್‌ ಸಿಂಗ್ ಚಡ್ಡಾ' ಚಿತ್ರೀಕರಣ!

ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಟ ಅಮೀರ್‌ 'ಲಾಲ್‌ ಸಿಂಗ್ ಚಡ್ಡಾ' ಚಿತ್ರತಂಡ ಸೀಮಿತ ಸಿಬ್ಬಂದಿಯೊಂದಿಗೆ ಚಿತ್ರೀಕರಣ ಆರಂಭಿಸಿದ್ದರು. ಕಳೆದ ಲಾಕ್‌ಡೌನ್‌ ವೇಳೆ ಪಂಚಾಬ್‌ನಲ್ಲಿ ತಂಡ ಲಡಾಖ್‌ನಲ್ಲಿ ಯುದ್ಧದ ದೃಶ್ಯವನ್ನು ಚಿತ್ರೀಕರಿಸಲು ಹೊರಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment