ಶೂಟಿಂಗ್‌ಗೂ ಮುನ್ನವೇ ಹೊಸ ಹಿಸ್ಟರಿ ಕ್ರಿಯೇಟ್ ಮಾಡಿದ ಮಹೇಶ್ ಬಾಬು!
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ 'ಸರ್ಕಾರಿ ವಾರಿ ಪಾಟು' ಸಿನಿಮಾ ಚಿತ್ರೀಕರಣ ಪ್ರಾರಂಭವಾಗುವ ಮುನ್ನವೇ ಹೊಸ ದಾಖಲೆ ಮಾಡಿದೆ. ಇಷ್ಟು ದಿನಗಳ ಕಾಲ ಕೇವಲ ಪೋಸ್ಟರ್ ಲುಕ್ ವೈರಲ್ ಆಗುತ್ತಿದ್ದು, ಇದೀಗ ಚಿತ್ರದ ಸೆಟಿಲೈಟ್ ಹಾಗೂ ಡಿಜಿಟಲ್ ಹಕ್ಕು ಬರೋಬ್ಬರಿ 35 ಕೋಟಿಗೆ ಸೇಲ್ ಆಗಿದೆ ಎಂಬ ಸುದ್ದಿ ಕೇಳಿ ಬಂದಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment