
ಸಂಕಷ್ಟದಲ್ಲಿ ಹೆಡ್ ಬುಷ್; ವಿವಾದದ ಬಗ್ಗೆ ಧನಂಜಯ್ ಹೇಳಿದ್ದೇನು?
ಡಾಲಿ ಧನಂಜಯ್ ನಟನೆಯ ಹೆಡ ಬುಷ್ ಸಿನಿಮಾಗೆ ಸಂಕಷ್ಟ ಎದುರಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಅನೌನ್ಸ್ ಆಗಿದ್ದ ಹೆಡ್ ಬುಷ್ ಸಿನಿಮಾ ಈಗಾಗಲೇ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ತಯಾರಿ ನಡೆಸುತ್ತಿದ್ದಾರೆ. ಡಾನ್ ಜಯರಾಜ್ ಕತೆಯ ಸಿನಿಮಾಗೆ ಅವರ ಪುತ್ರ ಅಜಿತ್ ಜಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಾಲಿ ಧನಂಜಯ್ ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಡಾಲಿ ಧನಂಜಯ್ ನಟನೆಯ ಹೆಡ ಬುಷ್ ಸಿನಿಮಾಗೆ ಸಂಕಷ್ಟ ಎದುರಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಅನೌನ್ಸ್ ಆಗಿದ್ದ ಹೆಡ್ ಬುಷ್ ಸಿನಿಮಾ ಈಗಾಗಲೇ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ತಯಾರಿ ನಡೆಸುತ್ತಿದ್ದಾರೆ. ಡಾನ್ ಜಯರಾಜ್ ಕತೆಯ ಸಿನಿಮಾಗೆ ಅವರ ಪುತ್ರ ಅಜಿತ್ ಜಯರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ತನ್ನ ತಂದೆಯ ಕತೆಯನ್ನು ಯಾರು ಸಿನಿಮಾ ಮಾಡಬಾರದು ಎಂದು ಫಿಲ್ಮ್ ಛೇಂಬರ್ ಗೆ ದೂರ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಾಲಿ ಧನಂಜಯ್ ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.