Asianet Suvarna News Asianet Suvarna News

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಯೋಗರಾಜ್ ಸಾರಥ್ಯದಲ್ಲಿ ಬರ್ತಿರುವ ಗಾಳಿಪಟ-2

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಯೋಗರಾಜ್ ಸಾರಥ್ಯದಲ್ಲಿ ಬರ್ತಿರುವ ಗಾಳಿಪಟ-2 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಇತ್ತೀಚಿಗಷ್ಟೆ ಸಿನಿಮಾತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು. ಈ ವೇಳೆ ಸಿನಿಮಾತಂಡ ಅನೇಕ ವಿಚಾರಗಳನ್ನು ಹಂಚಿಕೊಂಡಿದೆ. 

Video Top Stories