ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಡ್ತಿದ್ದಾರೆ ಬಾಹುಬಲಿ ನಟ..!
ಬಾಹುಬಲಿ ನಟ ಪ್ರಭಾಸ್ ಕನ್ನಡಕ್ಕೆ ಬರ್ತಿದ್ದಾರೆ. ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅವರು ನಿರ್ದೇಶಕ ಪ್ರಶಾಂತ್ ನೀಲ್ ಅವರ ಜೊತೆ ಕೈ ಜೋಡಿಸಿದ್ದಾರೆ. ಹೊಂಬಾಳೆ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡ್ತಿರೋ ಸಿನಿಮಾದ ಹೆಸರು ಸಲಾರ್.
ಬಾಹುಬಲಿ ನಟ ಪ್ರಭಾಸ್ ಕನ್ನಡಕ್ಕೆ ಬರ್ತಿದ್ದಾರೆ. ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅವರು ನಿರ್ದೇಶಕ ಪ್ರಶಾಂತ್ ನೀಲ್ ಅವರ ಜೊತೆ ಕೈ ಜೋಡಿಸಿದ್ದಾರೆ. ಹೊಂಬಾಳೆ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡ್ತಿರೋ ಸಿನಿಮಾದ ಹೆಸರು ಸಲಾರ್.
ಪ್ರಭಾಸ್‌ಗೆ ಆಕ್ಷನ್ ಕಟ್ ಹೇಳುತ್ತಿರುವ ಪ್ರಶಾಂತ್ ನೀಲ್; ಇದು 'ಹೊಂಬಾಳೆ' ನಿರ್ಮಾಣ!
ಇತ್ತೀಚೆಗಷ್ಟೇ ಪ್ರಶಾಂತ್ ನೀಲ್ ಪ್ರಭಾಸ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಈ ಜೋಡಿಯಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಸೌತ್ ಇಂಡಿಯನ್ ಭಾಷೆಗಳಲ್ಲಿ ರಿಲೀಸ್ ಆಗಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.