ಸಿನಿಮಾ ನಿರ್ದೇಶನ ಮಾಡುವುದಕ್ಕೆ ಭಯವಾಗುತ್ತದೆ; ರಾಕೆಟ್ರಿ ಬಗ್ಗೆ ಆರ್ ಮಾಧವನ್ ಮಾತು

ಕಳೆದ 10 ದಿನಗಳಿಂದ ನಟ ಆರ್ ಮಾಧವನ್ ರಾಕೆಟ್ರಿ: ನಂಬಿ ಎಫೆಕ್ಟ್ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಬಾರಿ ಮಾಧವನ್ ನಿರ್ದೇಶನ ಮಾಡಿರುವ ಸಿನಿಮಾ ಇದಾಗಿದ್ದು ಜುಲೈ 1ರಂದು ರಿಲೀಸ್‌ಗೆ ಸಜ್ಜಾಗಿದೆ. 2022ರ  ಕೇನ್ಸ್‌ ಫಿಲ್ಮಂ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಂಡ ನಂತರ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಏಷ್ಯಾನೆಟ್‌ ನ್ಯೂಸ್‌ ಜೊತೆ ಮಾತನಾಡಿರುವ ಆರ್‌ ಮಾಧವನ್ ISRO ವಿಜ್ಞಾನಿ ನಂಬಿ ನಾರಾಯಣನ್ ಬಯೋಪಿಕ್ ಮಾಡಲು ಕಾರಣ ರಿವೀಲ್ ಮಾಡಿದ್ದಾರೆ.
 
Share this Video
  • FB
  • Linkdin
  • Whatsapp

ಕಳೆದ 10 ದಿನಗಳಿಂದ ನಟ ಆರ್ ಮಾಧವನ್ ರಾಕೆಟ್ರಿ: ನಂಬಿ ಎಫೆಕ್ಟ್ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಬಾರಿ ಮಾಧವನ್ ನಿರ್ದೇಶನ ಮಾಡಿರುವ ಸಿನಿಮಾ ಇದಾಗಿದ್ದು ಜುಲೈ 1ರಂದು ರಿಲೀಸ್‌ಗೆ ಸಜ್ಜಾಗಿದೆ. 2022ರ ಕೇನ್ಸ್‌ ಫಿಲ್ಮಂ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಂಡ ನಂತರ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಏಷ್ಯಾನೆಟ್‌ ನ್ಯೂಸ್‌ ಜೊತೆ ಮಾತನಾಡಿರುವ ಆರ್‌ ಮಾಧವನ್ ISRO ವಿಜ್ಞಾನಿ ನಂಬಿ ನಾರಾಯಣನ್ ಬಯೋಪಿಕ್ ಮಾಡಲು ಕಾರಣ ರಿವೀಲ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment 

Related Video