ರಾಮಗರದಲ್ಲಿ ಮಾಸ್ಟರ್ ಚೆಫ್ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ವಿಜಯ್ ಸೇತುಪತಿ!
ತಮಿಳಿನ ಅಡುಗೆ ರಿಯಾಲಿಟಿ ಶೋ ಮಾಸ್ಟರ್ ಚೆಫ್ ಕಾರ್ಯಕ್ರಮವು ರಾಮನಗರದ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಸ್ಟಾರ್ ನಟ ವಿಜಯ್ ಸೇತುಪತಿ ಚಾಲನೆ ನಿಡಿದ್ದಾರೆ. ಅಲ್ಲದೇ ಕನ್ನಡದಲ್ಲಿ ಡೈಲಾಗ್‌ವೊಂದನ್ನು ಹೇಳಿದ್ದಾರೆ. ತಮಿಳಿನ ಖಾಸಗಿ ವಾಹಿನಿಯಲ್ಲಿ ಆಗಸ್ಟ್ ತಿಂಗಳಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಲಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment