ನಯನತಾರಾಗೆ ಹುಟ್ಟುಹಬ್ಬದ ಸಂಭ್ರಮ: ಗಂಡನಿಗೆ ಬಂಪರ್ ಗಿಫ್ಟ್ ಕೊಟ್ಟ ಲೇಡಿ ಸೂಪರ್ ಸ್ಟಾರ್

ಲೇಡಿ ಸೂಪರ್ ಸ್ಟಾರ್ ನಯನತಾರಾ 38ನೇ ವರ್ಷಕ್ಕೆ ಕಾಲಿಟ್ಟಿದ್ದು, ಹುಟ್ಟು ಹಬ್ಬದ ಪ್ರಯುಕ್ತ ತಮ್ಮ ಗಂಡನಿಗೆ ತಾವೇ ಭರ್ಜರಿ ನೀಡಿದ್ದಾರೆ.

Share this Video
  • FB
  • Linkdin
  • Whatsapp

ನಟಿ ನಯನತಾರಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಭರ್ಜರಿಯಾಗಿ ಪಾರ್ಟಿ ಮಾಡಿದ್ದಾರೆ. ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಯನತಾರಾ 20 ಕೋಟಿ ರೂಪಾಯಿ ಬೆಲೆ ಬಾಳುವ ಬಂಗಲೆಯನ್ನು ಪತಿಗೆ ಗಿಫ್ಟ್‌ ಆಗಿ ಕೊಟ್ಟಿದ್ದಾರೆ. ಬರ್ತ್ ಡೇ ನಯನತಾರಾ ಅವರದ್ದು, ಆದ್ರೆ ಗಿಫ್ಟ್‌ ಸಿಕ್ಕಿದ್ದು ಅವರ ಗಂಡನಿಗೆ. ಇದನ್ನು ನೋಡಿ ಸಿಕ್ಕರೆ ಇಂತಹ ಹೆಂಡತಿ ಸಿಗಬೇಕು ಎನ್ನುತ್ತಿದ್ದಾರೆ ನೆಟ್ಟಿಗರು.

ಸೊರಗಿದ್ದ ಬಾಲಿವುಡ್‌ಗೆ ಜೀವ ತುಂಬಿದ ಅಜಯ್ ದೇವಗನ್; ಜಿಗಿದ 'ದೃಶ್ಯಂ 2' ಕಲೆಕ್ಷನ್

Related Video