Priyanka Chopra: ಇನ್‌ಸ್ಟಾಗ್ರಾಮ್‌ನಲ್ಲಿ ನೂತನ ದಾಖಲೆ ಬರೆದ ಬಾಲಿವುಡ್ ನಟಿ

ಪ್ರಿಯಾಂಕ ಚೋಪ್ರಾ ಬಾಲಿವುಡ್ ಜಗತ್ತಿನಿಂದ ಕಣ್ಮರೆಯಾಗಿ 5 ವರ್ಷಗಳ ಮೇಲಾಗಿದೆ. ಬಾಲಿವುಡ್‌ನಲ್ಲಿ ಇವರ ಸಿನಿಮಾಗಳು ಕಡಿಮೆಯಾದರೂ ಪಿಗ್ಗಿ ಮೇಲಿನ ಕ್ರೇಜ್‌ ಮಾತ್ರ ಇಂದಿಗೂ ಕಡಿಮೆಯಾಗಿಲ್ಲ. ಇದಕ್ಕೆ ಸಾಕ್ಷಿಯಾಗಿ ಪ್ರಿಯಾಂಕಾ ಚೋಪ್ರಾ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. 

Share this Video
  • FB
  • Linkdin
  • Whatsapp

ಪ್ರಿಯಾಂಕ ಚೋಪ್ರಾ (Priyanka Chopra) ಬಾಲಿವುಡ್ (Bollywood) ಜಗತ್ತಿನಿಂದ ಕಣ್ಮರೆಯಾಗಿ 5 ವರ್ಷಗಳ ಮೇಲಾಗಿದೆ. ಬಾಲಿವುಡ್‌ನಲ್ಲಿ ಇವರ ಸಿನಿಮಾಗಳು ಕಡಿಮೆಯಾದರೂ ಪಿಗ್ಗಿ ಮೇಲಿನ ಕ್ರೇಜ್‌ ಮಾತ್ರ ಇಂದಿಗೂ ಕಡಿಮೆಯಾಗಿಲ್ಲ. ಇದಕ್ಕೆ ಸಾಕ್ಷಿಯಾಗಿ ಪ್ರಿಯಾಂಕಾ ಚೋಪ್ರಾ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹೊಸ ದಾಖಲೆ ಬರೆದಿದ್ದಾರೆ. ಹೌದು! ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಬಾಲಿವುಡ್ ತಾರೆ ಎಂಬ ಖ್ಯಾತಿಗೆ ಪ್ರಿಯಾಂಕಾ ಚೋಪ್ರಾ ಪಾತ್ರರಾಗಿದ್ದು, 72.4 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Humble Politician Nograj: ರಿಯಲ್ ರಾಜಕಾರಣಿ ರೀತಿ ಪ್ರಚಾರಕ್ಕಿಳಿದ ಡ್ಯಾನಿಷ್!

ಆ ಮೂಲಕ ಬಾಲಿವುಡ್‌ನ ಖ್ಯಾತನಾಮರನ್ನು ಪ್ರಿಯಾಂಕಾ ಚೋಪ್ರಾ ಹಿಂದಿಕ್ಕಿದ್ದಾರೆ. ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಬಾಲಿವುಡ್ ಸ್ಟಾರ್‌ಗಳ ಪೈಕಿ ಪ್ರಿಯಾಂಕಾ ಚೋಪ್ರಾ ಮೊದಲ ಸ್ಥಾನದಲ್ಲಿದ್ದರೆ, 68.5 ಮಿಲಿಯನ್ ಫಾಲೋವರ್ಸ್ ಹೊಂದಿರುವ ಶ್ರದ್ಧಾ ಕಪೂರ್ (Shraddha Kapoor) ಎರಡನೇ ಸ್ಥಾನದಲ್ಲಿದ್ದಾರೆ. 63.4 ಮಿಲಿಯನ್ ಫಾಲೋವರ್ಸ್ ಹೊಂದಿರುವ ನಟಿ ದೀಪಿಕಾ ಪಡುಕೋಣೆ (Deepika Padukone) ಮೂರನೇ ಸ್ಥಾನದಲ್ಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿರುವ ಕತ್ರಿನಾ ಕೈಫ್ (Katrina Kaif) 60.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video