Asianet Suvarna News Asianet Suvarna News

ಪವನ್ ಕಲ್ಯಾಣ್‌ ಸಿನಿಮಾ ರಿಜೆಕ್ಟ್ ಮಾಡಿದ ಸಾಯಿ ಪಲ್ಲವಿ?

ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾದಲ್ಲಿ ನಟಿಸೋಕೆ ಸಾಯಿ ಪಲ್ಲವಿ ನಿರಾಕರಿಸಿದ್ದಾರೆ. ಸಿನಿಮಾ ಆಯ್ಕೆ ಬಗ್ಗೆ ಚೂಸಿಯಾಗಿರುವ ಪಲ್ಲವಿ, ಪವನ್ ಪತ್ನಿಯಾಗಿ ಕಾಣಿಸಿಕೊಳ್ಳುವುದಕ್ಕೆ ಬಿಗ್ ನೋ ಎಂದಿದ್ದಾರೆ. ಅಲ್ಲದೆ ಸಿನಿಮಾ ಮಾಡಿದರೂ 3 ಕೋಟಿ ಬೇಕು ಎಂದು ಡಿಮ್ಯಾಂಡ್‌ ಮಾಡಿದ್ದಾರಂತೆ. ಕೇಳಿ ಶಾಕ್ ಆದ ಚಿತ್ರತಂಡ ಮತ್ತೊಬ್ಬ ನಾಯಕಿ ಹುಡುಕಾಟ ಶುರು ಮಾಡಿದೆ.

May 8, 2021, 5:07 PM IST

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment