Asianet Suvarna News Asianet Suvarna News

ಕ್ಯಾಮೆರಾ ನೋಡುತ್ತಿದ್ದಂತೆ ಪಬ್ಲಿಕ್‌ನಲ್ಲಿ ಪತಿಗೆ ಕಿಸ್ ಮಾಡಿದ ನಟಿ ಶ್ರೀಯಾ ಶರಣ್!

Sep 12, 2021, 3:46 PM IST

ಬಹುಭಾಷಾ ನಟಿ ಶ್ರೀಯಾ ಶರಣ್ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಭಾರತಕ್ಕೆ ಹಿಂತಿರುಗಿದ್ದಾರೆ. ಈ ವೇಳೆ ಕ್ಯಾಮೆರಾಗಳ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಎಲ್ಲರೂ ಫೋಟೋ ಕ್ಲಿಕ್ ಮಾಡುತ್ತಿದ್ದಂತೆ ಪತಿಗೆ ಕಿಸ್ ಕೊಟ್ಟಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment