ಪ್ರೀತಿಯಲ್ಲಿ ಬಿದ್ದ ಶಾರುಖ್ ಖಾನ್ ಮಗಳು: ಬಚ್ಚನ್ ಮೊಮ್ಮಗನ ಜೊತೆ ಸುಹಾನ ಡೇಟಿಂಗ್ !
ಸುಹಾನಾ ಖಾನ್ ಅಮಿತಾಭ್ ಬಚ್ಚನ್ ಮೊಮ್ಮಗ ಅಗಸ್ತ್ಯ ನಂದಾ ಸದ್ಯ ಹಾಟ್ ಟಾಪಿಕ್ ಆಗಿದ್ದು, ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ.
ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಅಮಿತಾಭ್ ಬಚ್ಚನ್ ಮೊಮ್ಮಗ ಅಗಸ್ತ್ಯ ನಂದಾ ಜೊತೆ ಡೇಟಿಂಗ್(Dating) ಮಾಡುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿದೆ. ಇವರಿಬ್ಬರು ನ್ಯೂ ಇಯರ್ ಕಾರ್ಯಕ್ರಮಕ್ಕೆ ಇಬ್ಬರೂ ಒಟ್ಟಿಗೆ ಹೋಗಿ ಬಂದಿರೋದನ್ನು ಎಲ್ಲಾರೂ ನೋಡಿದ್ದಾರೆ. ಹಾಗಾಗಿ ಸುಹಾನಾ ಖಾನ್(Suhana Khan) ಅಮಿತಾಭ್ ಬಚ್ಚನ್ ಮೊಮ್ಮಗ ಅಗಸ್ತ್ಯ ನಂದಾ(Agastya Nanda) ಹಾಟ್ ಟಾಪಿಕ್ ಆಗಿದ್ದಾರೆ. ಶಾರುಖ್ ಖಾನ್ ಅವರ ಪುತ್ರಿ ಸುಹಾನಾ ಖಾನ್ ಮತ್ತು ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಅವರು ಜೋಯಾ ಅಖ್ತರ್ ಅವರ 'ದಿ ಆರ್ಚೀಸ್' ಚಿತ್ರದೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಲಿದ್ದಾರೆ.
ಇದನ್ನೂ ವೀಕ್ಷಿಸಿ: ರಾಮ್ ಚರಣ್ ಹಳೇ ಡ್ರಾಮ ವಿಡಿಯೋ ವೈರಲ್! ನಟನ ಕಾಲೇಜ್ ಡೇಸ್ ಹೇಗಿತ್ತು ಗೊತ್ತಾ..?