
ವಿಘ್ನೇಶ್‌ಗಿಂತ ದೊಡ್ಡವರು ನಯನತಾರಾ; ಹಾಗಾದ್ರೆ ವಯಸ್ಸಿನ ಅಂತರವೆಷ್ಟು?
ನಯನತಾರಾ ಮತ್ತು ವಿಘ್ನೇಶ್ ಶಿವನ್ ಕಳೆದ ನಾಲ್ಕು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ನಡುವಿನ ವಯಸ್ಸಿನ ಅಂತರ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅಂದಹಾಗೆ ನಯನತಾರಾಗಿಂತ ಪತಿ ವಿಘ್ನೇಶ್ ಶಿವನ್ ಚಿಕ್ಕವರು. ಇಬ್ಬರ ನಡುವಿನ ವಯಸ್ಸಿನ ಅಂತರವೆಷ್ಟು ಎನ್ನುವ ವಿವರ ಈ ವಿಡಿಯೋದಲ್ಲಿದೆ.
ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಮದುವೆಯಾಗಿ ಮೂರು ಐದು ದಿನಗಳೇ ಕಳೆದಿವೆ. ಜೂನ್ 9ರಂದು ನಯನತಾರಾ ಮತ್ತು ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಅನೇಕ ಸ್ಟಾರ್ ಕಲಾವಿದರು ಹಾಜರಾಗಿದ್ದರು. ರಜನಿಕಾಂತ್, ಶಾರುಖ್ ಖಾನ್, ದಳಪತಿ ವಿಜಯ್ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಭಾಗಿಯಾಗಿ ನಯನತಾರಾ ಜೊತೆಗೆ ಶುಭಹಾರೈಸಿದರು. ನಯನತಾರಾ ಮತ್ತು ವಿಘ್ನೇಶ್ ಶಿವನ್ ಕಳೆದ ನಾಲ್ಕು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ನಡುವಿನ ವಯಸ್ಸಿನ ಅಂತರ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅಂದಹಾಗೆ ನಯನತಾರಾಗಿಂತ ಪತಿ ವಿಘ್ನೇಶ್ ಶಿವನ್ ಚಿಕ್ಕವರು. ಇಬ್ಬರ ನಡುವಿನ ವಯಸ್ಸಿನ ಅಂತರವೆಷ್ಟು ಎನ್ನುವ ವಿವರ ಈ ವಿಡಿಯೋದಲ್ಲಿದೆ.