Asianet Suvarna News Asianet Suvarna News

ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್!

ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದು, ಈ ನಡುವೆ ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದು ಮೊದಲ ಬಾರಿಗೆ ಮತ ಚಲಾವಣೆ ಮಾಡಿದ್ದಾರೆ. 

ಲೋಕಸಭೆ ಚುನಾವಣೆಯ  (Lok Sabha Elections 2024) ಐದನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮುಂಬೈ ಸೇರಿ ಅನೇಕ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ. ಈ ನಡುವೆ  ಅಕ್ಷಯ್ ಕುಮಾರ್ (Akshay Kumar) ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದುಕೊಂಡಿದ್ದು, ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಹಾಗೆಯೇ ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ (Janhvi Kapoor) ಅವರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Sara Ali Khan: ಸೀಕ್ರೆಟ್‌ ಆಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಸಾರಾ ಅಲಿ ಖಾನ್​? ಮದುವೆ ಯಾವಾಗ ಗೊತ್ತಾ ?

Video Top Stories