ಅಲಿಯಾ ಭಟ್ ಗಂಗೂಬಾಯಿ ಅವತಾರಕ್ಕೆ ಬಿಟೌನ್ ಶಾಕ್!

ಬಾಲಿವುಡ್‌ನ ಮೋಸ್ಟ್‌ ಬ್ಯೂಟಿಫುಲ್ ನಟಿ ಆಲಿಯಾ ಭಟ್ ಇಷ್ಟು ದಿನಗಳ ಕಾಲ ಬಬ್ಲಿ ಗರ್ಲ್ ಪಾತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಅದರೆ ಇದೇ ಮೊದಲ ಬಾರಿ ಮುಂಬೈ ಮಾಫಿಯಾ ಕ್ವೀನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಆಲಿಯಾ ಇಮೇಜ್ ಅನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತಿದೆ.
 
Share this Video
  • FB
  • Linkdin
  • Whatsapp

ಬಾಲಿವುಡ್‌ನ ಮೋಸ್ಟ್‌ ಬ್ಯೂಟಿಫುಲ್ ನಟಿ ಆಲಿಯಾ ಭಟ್ ಇಷ್ಟು ದಿನಗಳ ಕಾಲ ಬಬ್ಲಿ ಗರ್ಲ್ ಪಾತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಅದರೆ ಇದೇ ಮೊದಲ ಬಾರಿ ಮುಂಬೈ ಮಾಫಿಯಾ ಕ್ವೀನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಆಲಿಯಾ ಇಮೇಜ್ ಅನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video