ಟಾಲಿವುಡ್‌ನಲ್ಲಿ ಇವರೇ ನಂಬರ್ 1, ಸಖತ್ ಸ್ಟೈಲಿಶ್ ಸ್ಟಾರ್..!

ತೆಲುಗು ಫಿಲ್ಮ್ ಇಂಡಸ್ಟ್ರಿಯಲ್ಲಿ ಟಾಪ್ ನಟರು ಬಹಳ ಮಂದಿ ಇದ್ದಾರೆ. ಸಿನಿಮಾ ಮೂಲಕವೇ ಹಲವು ನಟರು ಜನಪ್ರಿಯತೆ ಗಳಿಸಿದ್ದಾರೆ. ಈಗ ಟಾಲಿವುಡ್‌ನಲ್ಲಿ ಅತೀ ಹೆಚ್ಚು ಜನಪ್ರಿಯತೆ ಗಳಿಸಿದ ಸ್ಟಾರ್‌ಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್ ಮೊದಲ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಪ್ರಿನ್ಸ್ ಮಹೇಶ್ ಬಾಬು ಇದ್ದರೆ ಮೂರನೇ ಸ್ಥಾನದಲ್ಲಿ ಪ್ರಭಾಸ್ ಇದ್ದಾರೆ. ಡಿಫರೆಂಟ್ ಮ್ಯಾನರಿಸಂನಿಂದಲೇ ಅಲ್ಲು ಅರ್ಜುನ್ ಗಮನ ಸೆಳೆಯುತ್ತಾರೆ. ಹಾಗಾದ್ರೆ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಯಾಕಾಗಿ ಇಷ್ಟ ಆಗ್ತಾರೆ? ಇವರ ಸಿನಿಮಾಗಳ ವಿಶೇಷತೆಗಳೇನು? ಇಲ್ಲಿದೆ ನೋಡಿ..!

Share this Video
  • FB
  • Linkdin
  • Whatsapp

ಹೆಚ್ಚಾಯ್ತು ಅಲ್ಲು ಅರ್ಜುನ್ ಸಂಭಾವನೆ; ಇದಕ್ಕೆ ಕಾರಣವೇನು ಗೊತ್ತಿದ್ಯಾ?

Related Video