ಲಾಕ್‌ಡೌನ್‌ ಕಷ್ಟದಲ್ಲಿರುವ ಬಡವರಿಗೆ ಊಟ ನೀಡಿ ಮಾನವೀಯತೆ ಮೆರೆಯುತ್ತಿರುವ ನಟ ಅನೀಶ್

ಕೊರೋನಾ ತಡೆಗೆ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಜನ ಮನೆಯಿಂದ ಆಚೆ ಬರಲಾಗದೇ, ದುಡಿಮೆ ಇಲ್ಲದೇ ಬಡಬಗ್ಗರು ಕಷ್ಟಪಡುತ್ತಿದ್ದಾರೆ. ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂತವರಿಗೆಲ್ಲಾ ನಟ ಅನೀಶ್ ಸಹಾಯ ಮಾಡುತ್ತಿದ್ದಾರೆ. ಅಗತ್ಯ ವಸ್ತುಗಳನ್ನು, ದಿನ ನಿತ್ಯದ ಊಟವನ್ನು ಕೊಡುವ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಇನ್ನಷ್ಟು ಇಂಟರೆಸ್ಟಿಂಗ್ ವಿಚಾರಗಳು ಇಲ್ಲಿವೆ. 
 
Share this Video
  • FB
  • Linkdin
  • Whatsapp
ಕೊರೋನಾ ತಡೆಗೆ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಜನ ಮನೆಯಿಂದ ಆಚೆ ಬರಲಾಗದೇ, ದುಡಿಮೆ ಇಲ್ಲದೇ ಬಡಬಗ್ಗರು ಕಷ್ಟಪಡುತ್ತಿದ್ದಾರೆ. ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂತವರಿಗೆಲ್ಲಾ ನಟ ಅನೀಶ್ ಸಹಾಯ ಮಾಡುತ್ತಿದ್ದಾರೆ. ಅಗತ್ಯ ವಸ್ತುಗಳನ್ನು, ದಿನ ನಿತ್ಯದ ಊಟವನ್ನು ಕೊಡುವ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಇನ್ನಷ್ಟು ಇಂಟರೆಸ್ಟಿಂಗ್ ವಿಚಾರಗಳು ಇಲ್ಲಿವೆ. 

ಈ ಗಾಯಕ ಅಂದಿಗೂ ಹಿಟ್ ಇಂದಿಗೂ ಹಿಟ್ ಅಂತಿದಾರೆ ಭಟ್ರು ! ಯಾರಪ್ಪಾ ಅವ್ರು ?

Related Video