ಕನ್ನಡಭಿಮಾನ ತೋರಿಸಿ ಕನ್ನಡಿಗರ ಮನ ಗೆದ್ದ ಚೆಲುವೆ ಅನುಷ್ಕಾ ಶೆಟ್ಟಿ!
ಮೋಸ್ಟ್ ಬ್ಯೂಟಿಫುಲ್ ಸಿಂಗಲ್ ಹುಡುಗಿ ಅನುಷ್ಕಾ ಶೆಟ್ಟಿ ಗುರುತಿಸಿಕೊಂಡಿರುವುದು ಪರಭಾಷಾ ಚಿತ್ರಗಳಲ್ಲಿ ಫೇಮಸ್ ಆದರೂ, ಕನ್ನಡತಿ ಎಂಬುವುದು ನಮ್ಮ ಹೆಮ್ಮೆ. ಇತ್ತೀಚಿಗೆ ಅನುಷ್ಕಾ ಅಪ್ಪ ಅಮ್ಮನ ಮದುವೆ ವಾರ್ಷಿಕೋತ್ಸವಕ್ಕೆ ಕನ್ನದಲ್ಲಿಯೇ ಶುಭಕೋರಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಆಕೆ ನಮ್ಮ ಕನ್ನಡದಲ್ಲಿಯೂ ಸಿನಿಮಾ ಮಾಡಬೇಕು ಎಂದು ಡಿಮ್ಯಾಂಡ್ ಮಾಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment